Saturday, June 6, 2026
Homeಕರಾವಳಿಸುಬ್ರಮಣ್ಯದಲ್ಲಿ ಧಾರಾಕಾರ ಮಳೆ: ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತ

ಸುಬ್ರಮಣ್ಯದಲ್ಲಿ ಧಾರಾಕಾರ ಮಳೆ: ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತ

- Advertisement -
- Advertisement -

ಸುಬ್ರಮಣ್ಯ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತವಾಗಿದೆ .

ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತಲು ಮಳೆಯಾಗುತ್ತಿರುವ ಹಿನ್ನೆಲೆ ಕುಮಾರಧಾರ ಸ್ನಾನಘಟ್ಟ ಮುಳುಗಿದ್ದು, ಮುಂಜಾಗ್ರತಾ ಕ್ರಮ ವಹಿಸಲಾಗಿದೆ.

- Advertisement -

Latest News

error: Content is protected !!