Thursday, June 4, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ: ಇಂದು ರೆಡ್ ಅಲರ್ಟ್: ನಾಳೆ ಆರೆಂಜ್ ಅಲರ್ಟ್

ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ: ಇಂದು ರೆಡ್ ಅಲರ್ಟ್: ನಾಳೆ ಆರೆಂಜ್ ಅಲರ್ಟ್

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗ್ತಿದ್ದು ಇವತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ನಿರಂತರ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೆರೆ ಆವರಿಸಿದೆ. ನಗರದ ರಸ್ತೆಗಳಲ್ಲಿ ಮಳೆ ನೀರು ಹರಿಯುತ್ತಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.  

ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆ( ಆ. 7) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗಾಳಿ, ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.

- Advertisement -

Latest News

error: Content is protected !!