- Advertisement -
- Advertisement -
ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿನ್ನೆಯಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.
- Advertisement -