Friday, May 17, 2024
Homeಕರಾವಳಿಉಡುಪಿನಾಳೆಯಿಂದ ಕರಾವಳಿ ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಸಾಧ್ಯತೆ

ನಾಳೆಯಿಂದ ಕರಾವಳಿ ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಸಾಧ್ಯತೆ

spot_img
- Advertisement -
- Advertisement -

ಡಿ. 5ರಿಂದ ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ.

ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದು ಅಂಡಮಾನ್ ದ್ವೀಪದ ದಕ್ಷಿಣ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಲಿದೆ. ಡಿಸೆಂಬರ್ 5ರಂದು ಅದೇ ಪ್ರದೇಶದ ಸಮುದ್ರಮಟ್ಟದಲ್ಲಿ ವಾಯುಭಾರ ಕುಸಿತದ ಪ್ರದೇಶ ನಿರ್ಮಾಣವಾಗಲಿದೆ. 

- Advertisement -
spot_img

Latest News

error: Content is protected !!