- Advertisement -


- Advertisement -
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಜುಲೈ 23ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಿತ ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
- Advertisement -


