Sunday, May 5, 2024
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ: ನಾಳೆಯು ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ: ನಾಳೆಯು ಶಾಲಾ ಕಾಲೇಜುಗಳಿಗೆ ರಜೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ  ವರುಣನ ಆರ್ಭಟ ಜೋರಾಗಿರುವ ಹಿನ್ನಲೆಯಲ್ಲಿ ನಾಳೆಯು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.6) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಧಾರಾಕಾರ ಮಳೆ ಹಿನ್ನೆಲೆ ಇಂದು ಕೂಡ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

- Advertisement -
spot_img

Latest News

error: Content is protected !!