Sunday, May 19, 2024
Homeಕೊಡಗುಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ನಾಳೆ ಶಾಲಾ ಕಾಲೇಜುಗಳಿಗೆ ರಜೆ

spot_img
- Advertisement -
- Advertisement -

ಕೊಡಗು: ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜುಲೈ 6 ರಂದು‌) ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು ನದಿಗಳು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕಾವೇರಿ, ಲಕ್ಷ್ಮಣತೀರ್ಥ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!