Friday, June 5, 2026
Homeಕರಾವಳಿಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆ

ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆ

- Advertisement -
- Advertisement -

ಮಂಗಳೂರು : ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಮೂರು ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯಲಿದ್ದು, ಆಯಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಎರಡು ದಿನಗಳಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ

ಪ್ರಮುಖವಾಗಿ ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದೆ ಎಂದಿದೆ.

ಇನ್ನುಳಿದಂತ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್​​ ನೀಡಲಾಗಿದೆ. ಮಂಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಆದರೆ ಜಿಲ್ಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!