Thursday, June 4, 2026
Homeಕರಾವಳಿಉಡುಪಿಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಸಮುದ್ರಕ್ಕೆ ತೆರಳದಂತೆ ಸೂಚನೆ

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಸಮುದ್ರಕ್ಕೆ ತೆರಳದಂತೆ ಸೂಚನೆ

- Advertisement -
- Advertisement -

ಉಡುಪಿ: ಜೂ. 9ರಿಂದ 11ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೂ.9 ರಿಂದ 11ರವರೆಗೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಮುಂಜಾಗ್ರತ ಕ್ರಮವಾಗಿ ಮೂರು ದಿನಗಳ ಕಾಲ ರೈತರು ಕೃಷಿ ಚಟುವಟಿಕೆಗಳನ್ನು ಮುಂದೂಡುವುದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.

- Advertisement -

Latest News

error: Content is protected !!