Wednesday, June 26, 2024
Homeತಾಜಾ ಸುದ್ದಿರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 , 5 ರಂದು ಭಾರೀ ಮಳೆಯಾಗುವ ಸಾಧ್ಯತೆ-ಯೆಲ್ಲೋ ಅಲರ್ಟ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 , 5 ರಂದು ಭಾರೀ ಮಳೆಯಾಗುವ ಸಾಧ್ಯತೆ-ಯೆಲ್ಲೋ ಅಲರ್ಟ್ ಘೋಷಿಸಿದ ಸರ್ಕಾರ!..

spot_img
- Advertisement -
- Advertisement -

ಬೆಂಗಳೂರು :ಮೊನ್ನೆ ಮೊನ್ನೆ ತಾನೇ ನಿವಾರ್ ಚಂಡಮಾರುತದ ಅಬ್ಬರಕ್ಕೆ ಹಲವು ರಾಜ್ಯಗಳು ಕಂಗೆಟ್ಟಿವೆ. ಈ ಮಧ್ಯೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹೀಗಾಗಿ ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಡಿಸೆಂಬರ್ 4 ರಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಡಿಸೆಂಬರ್ 3 ರಂದು ಕನ್ಯಾಕುಮಾರಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -
spot_img

Latest News

error: Content is protected !!