Sunday, June 7, 2026
Homeತಾಜಾ ಸುದ್ದಿದಕ್ಷಿಣ ಕನ್ನಡ,ಉಡುಪಿಯಲ್ಲಿ ಭಾರಿ ಮಳೆ ಸಂಭವ- ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ದಕ್ಷಿಣ ಕನ್ನಡ,ಉಡುಪಿಯಲ್ಲಿ ಭಾರಿ ಮಳೆ ಸಂಭವ- ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

- Advertisement -
- Advertisement -

ಬೆಂಗಳೂರು:ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿತ್ತು. ಈಗ ಹವಾಮಾನ ಇಲಾಖೆ ಕರ್ನಾಟಕದ ದಕ್ಷಿಣ ಕನ್ನಡ,ಉಡುಪಿಯಲ್ಲಿ ಮಳೆ ಬರುವ ಮುನ್ಸೂಚನೆಯನ್ನು ನೀಡಿದೆ.

ಅಲ್ಲದೆ ಉತ್ತರ ಕನ್ನಡದಲ್ಲಿ ಶನಿವಾರದಿಂದಲೂ ಮೋಡಕವಿದ ವಾತಾವರಣವಿದೆ.ಇನ್ನು ಎರಡು ದಿನ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಬಂಗಾಳಕೊಲ್ಲಿಯಿಂದ ಬರುತ್ತಿರುವ ನೈಋತ್ಯ ಮಳೆ ಮಾರುತಗಳು ವ್ಯಾಪಕ ಮಳೆಗೆ ಕಾರಣ ಎಂದು ಹೇಳಲಾಗಿದೆ.

- Advertisement -

Latest News

error: Content is protected !!