Thursday, July 16, 2026
Homeಕರಾವಳಿಉಡುಪಿಉಡುಪಿ:ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ

ಉಡುಪಿ:ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ

- Advertisement -
- Advertisement -

ಉಡುಪಿ: ಜುಲೈ 27 ರಿಂದ ಸೆಪ್ಟೆಂಬರ್ 15 ರವರೆಗೆ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು.ಇದೀಗ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀ ಹೆದ್ದಾರಿ 169A ತೀರ್ಥಹಳ್ಳಿ -ಮಲ್ಪೆ ರಸ್ತೆಯ ಆಗುಂಬೆ ಘಾಟ್ ನ 6,7 ಹಾಗೂ 11ನೇ ತಿರುವಿನಲ್ಲಿ ಮಳೆಯಿಂದಾಗಿ ತಡೆಗೋಡೆ ಕುಸಿದ ಹಿನ್ನಲೆ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ವೆ ಶಿವಮೊಗ್ಗ ವಿಭಾಗದ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಸದರಿ ರಸ್ತೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ ಕೋರಿದ ಹಿನ್ನಲೆ ಉಡುಪಿ ಜಿಲ್ಲಾಧಿಕಾರಿ ಆಗುಂಭೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!