Monday, June 8, 2026
Homeಕೊಡಗುಭಾರೀ ಮಳೆ, ಭೂಕುಸಿತದಿಂದಾಗಿ ಬಿರುಕು ಬಿಟ್ಟ ರಸ್ತೆಗಳು:  ಸಂಪಾಜೆ ಘಾಟ್ ನಲ್ಲಿ ಘನ ವಾಹನ ಸಂಚಾರ...

ಭಾರೀ ಮಳೆ, ಭೂಕುಸಿತದಿಂದಾಗಿ ಬಿರುಕು ಬಿಟ್ಟ ರಸ್ತೆಗಳು:  ಸಂಪಾಜೆ ಘಾಟ್ ನಲ್ಲಿ ಘನ ವಾಹನ ಸಂಚಾರ ನಿಷೇಧ

- Advertisement -
- Advertisement -

ಸುಳ್ಯ: ನಿರಂತರ ಕುಂಭದ್ರೋಣ ಮಳೆ ಹಾಗೂ ಭೂಕುಸಿತದಿಂದಾಗಿ ಮಡಿಕೇರಿ –ಮಾಣಿ ರಸ್ತೆಯಲ್ಲಿ ಅಲ್ಲಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಮಡಿಕೇರಿ-ಮಾಣಿ ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಘಾಟ್ ನಲ್ಲಿ ಘನ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ಸಂಪಾಜೆ ಘಾಟ್ ನ ಕೊಯನಾಡು, ದೇವರಕೊಲ್ಲಿ, ಮದೆನಾಡು ಭಾಗಗಳಲ್ಲಿ ರಸ್ತೆ ಮಧ್ಯೆ ಬಿರುಕು ಕಂಡುಬಂದಿದ್ದು, ಇದರಿಂದಾಗಿ ಘನ ವಾಹನ ಸಂಚಾರ ನಿಷೇಧಿಸಲಾಗಿದೆ. ಬಸ್, ಹಾಗೂ ಲಘುವಾಹನಗಳಿಗಷ್ಟೇ ಸಂಚಾರ ಅನುಮತಿ ನೀಡಲಾಗಿದೆ

- Advertisement -

Latest News

error: Content is protected !!