Sunday, May 19, 2024
Homeಕರಾವಳಿಬಂಟ್ವಾಳ: ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳುಹಂದಿ ದಾಳಿ

ಬಂಟ್ವಾಳ: ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳುಹಂದಿ ದಾಳಿ

spot_img
- Advertisement -
- Advertisement -

ಬಂಟ್ವಾಳ: ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳು ಹಂದಿ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ನಡೆದಿದೆ.

ಈ ಘಟನೆಯಲ್ಲಿ ಶಫೀಕ್ (16) ದಾಳಿಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತನ್ನ ಸ್ನೇಹಿತನ ಜತೆ ಸಾಲೆತ್ತೂರಿನಿಂದ ಕರೈಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

- Advertisement -
spot_img

Latest News

error: Content is protected !!