Thursday, June 4, 2026
Homeತಾಜಾ ಸುದ್ದಿಹಲೋ ಕಂದಾಯ ಸಚಿವರೇ ಸಹಾಯವಾಣಿ ಲೋಕಾರ್ಪಣೆ

ಹಲೋ ಕಂದಾಯ ಸಚಿವರೇ ಸಹಾಯವಾಣಿ ಲೋಕಾರ್ಪಣೆ

- Advertisement -
- Advertisement -

ಬೆಂಗಳೂರು: ಹಲೋ ಕಂದಾಯ ಸಚಿವರೇ ಸಹಾಯವಾಣಿ ಲೋಕಾರ್ಪಣೆಯಾಗಿದೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಾಯವಾಣಿಯನ್ನು ಲೋಕಾರ್ಪಣೆಗೊಳಿಸಿದ್ದಾರೆ.‌

72 ಗಂಟೆಗಳಲ್ಲಿ ಸರ್ಕಾರದಿಂದ ಮನೆ ಬಾಗಿಲಿಗೆ ಪಿಂಚಣಿ ಸೇವೆ ಒದಗಿಸುವ ವ್ಯವಸ್ಥೆ ಇದಾಗಿದೆ.

ಇದಕ್ಕಾಗಿ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 155245 ಸ್ಥಾಪಿಸಲಾಗಿದೆ.

ಕುಟುಂಬದ ವಾರ್ಷಿಕ ಆದಾಯ 32 ಸಾವಿರ ರೂಪಾಯಿಗಳಿಗಿಂತ ಕಡಿಮೆ‌ ಇರುವ ವೃದ್ಧರು, ವಿಶೇಷ ಚೇತನರು, ವಿಧವೆಯರು ಹಾಗೂ ಅವಿವಾಹಿತ ಅಥವಾ ವಿಚ್ಚೇದಿತ ಮಹಿಳೆಯರು ಮಾಸಿಕ ಪಿಂಚಣಿ ಸೌಲಭ್ಯಕ್ಕಾಗಿ ದೂರವಾಣಿ ‌ಮೂಲಕ‌ ಕೋರಿಕೆ ಸಲ್ಲಿಸಬಹುದು.

- Advertisement -

Latest News

error: Content is protected !!