Tuesday, May 21, 2024
Homeತಾಜಾ ಸುದ್ದಿಬೈಕ್ ಸವಾರರ ಗಮನಕ್ಕೆ: 'ಹಿಂಬದಿಯ ಬೈಕ್ ಸವಾರ'ರಿಗೂ ಹೆಲ್ಮೆಟ್ ಕಡ್ಡಾಯ, ಧರಿಸದಿದ್ರೇ ಲೈಸನ್ಸ್ ಅಮಾನತು

ಬೈಕ್ ಸವಾರರ ಗಮನಕ್ಕೆ: ‘ಹಿಂಬದಿಯ ಬೈಕ್ ಸವಾರ’ರಿಗೂ ಹೆಲ್ಮೆಟ್ ಕಡ್ಡಾಯ, ಧರಿಸದಿದ್ರೇ ಲೈಸನ್ಸ್ ಅಮಾನತು

spot_img
- Advertisement -
- Advertisement -

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಮಾತ್ರವೇ ಜಾರಿಯಲ್ಲಿದ್ದಂತ ಹಿಂಬದಿಯ ಸವಾರರಿಗೂ ಹೆಲ್ಮೆಟ್ ಕಡ್ಡಾಯ ನಿಯಮವನ್ನು ರಾಜ್ಯಾಧ್ಯಂತ ವಿಸ್ತರಿಸಲಾಗಿದೆ. ಅಲ್ಲದೇ ಹೆಲ್ಮೆಟ್ ಧರಿಸದೇ ಸಂಚಾರಿ ಪೊಲೀಸರಿಗೆ ಸಿಕ್ಕಿಬಿದ್ದರೇ, ಅಂತಹ ವಾಹನ ಸವಾರರ ಪರವಾನಗಿಯನ್ನೇ ಮೂರು ತಿಂಗಳು ಅಮಾನತುಗೊಳಿಸುವಂತೆ ಸಾರಿಗೆ ಇಲಾಖೆ ಆದೇಶಿಸಿದೆ.

2019ರಲ್ಲಿ ತಿದ್ದುಪಡಿಯಾಗಿ ಜಾರಿಗೆ ಬಂದ ರಾಷ್ಟ್ರೀಯ ಮೊಟಾರು ವಾಹನಗಳ ಕಾಯ್ದೆಯಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ. ವಿಮೆ (ಇನ್ಶೂರೆನ್ಸ್) ಇಲ್ಲದೆ ವಾಹನ ಚಲಾಯಿಸುವುವರಿಗೆ 2,000 ರೂ.ಗಳ ದಂಡ, ಹೆಲ್ಮೆಟ್‌ ಇಲ್ಲದೆ ವಾಹನ ಚಲಾಯಿಸುವುವರಿಗೆ 1,000 ರೂ.ಗಳ ದಂಡ ಮತ್ತು 3 ತಿಂಗಳ ಪರವಾನಗಿಯನ್ನು ಅಮಾನತುಗೊಳಿಸಲಾಗುತ್ತದೆ. ಈ ನಿಮಯ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂಬುದಾಗಿ ತಿಳಿಸಿದೆ.

- Advertisement -
spot_img

Latest News

error: Content is protected !!