Sunday, April 28, 2024
Homeಕರಾವಳಿಕೊಕ್ಕಡ ದೇವಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೆರವು                     

ಕೊಕ್ಕಡ ದೇವಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೆರವು                     

spot_img
- Advertisement -
- Advertisement -

ಬೆಳ್ತಂಗಡಿ:  ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳವು  ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಜೀರ್ಣೋದ್ಧಾರದ ಮಾರ್ಗದರ್ಶಕರಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಜೀರ್ಣೋದ್ಧಾರದ ಕಾಮಗಾರಿಗಳಿಗೆ ರೂ. ಇಪ್ಪತ್ತೈದು ಲಕ್ಷ ಗಳ ಅನುದಾನವನ್ನು ದೇವಳದ ಸಮಿತಿಗೆ ಇತ್ತೀಚೆಗೆ ಹಸ್ತಾಂತರಿಸಿದರು.

ಈ ಸಂದರ್ಭ ದೇವಳದ ಆಡಳಿತ ಸಮಿತಿ ಅಧ್ಯಕ್ಷ ವೇದಮೂರ್ತಿ ಬಾಲಕೃಷ್ಣ ಕೆದಿಲಾಯ, ಊರಿನ ಗಣ್ಯರಾದ ಡಾ. ಮೋಹನದಾಸ ಗೌಡ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!