Saturday, June 27, 2026
Homeಕರಾವಳಿಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

- Advertisement -
- Advertisement -

ಶ್ರೀ ರಾಮ ಸೇನೆಯು ಲವ್‌ ಜಿಹಾದ್‌ ತಡೆಯಲು ಸಹಾಯವಾಣಿಯನ್ನು ಆರಂಭಿಸಿದ್ದು, ಈ ಸೇವೆಯು ದಿನದ 24 ಗಂಟೆ ಲಭ್ಯವಿರುತ್ತದೆ. ಅಷ್ಟೇಅಲ್ಲದೇ ಕಾನೂನು ಸಲಹೆ ಲಭ್ಯವಿರುತ್ತದೆ ಎಂದು ಶ್ರೀರಾಮ ಸೇನೆ ಮಾಹಿತಿ ನೀಡಿದೆ.

9090443444 ದೂರವಾಣಿ ಸಂಖ್ಯೆಯ ಸಹಾಯವಾಣಿ ಅರಂಭಿಸಲಾಗಿದೆ. ರಾಜ್ಯದ ಯಾವುದೇ ಮೂಲೆಯಿಂದ ಕರೆ ಮಾಡಬಹುದು, ಲವ್‌ ಜಿಹಾದ್‌ ಕರೆಗಳನ್ನು ಮಾತ್ರ ಸ್ವೀಕಾರ ಮಾಡಲಾಗುತ್ತದೆ. ಸಹಾಯವಾಣಿ ತಂಡದಲ್ಲಿ ನುರಿತ ವಕೀಲರು, ಹಿರಿಯ ಪೊಲೀಸ್‌ ಅಧಿಕಾರಿಗಳು ಇರುತ್ತಾರೆ. ಕರೆ ಮಾಡಿದವರ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ಮಂಗಳೂರಿನಲ್ಲಿ ಸಹಾಯವಾಣಿ ಉದ್ಘಾಟಿಸಿ ಶ್ರೀರಾಮ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್‌ ಶೆಟ್ಟಿ ಅಡ್ಯಾರ್‌ ಮಾಹಿತಿ ನೀಡಿದರು.

- Advertisement -

Latest News

error: Content is protected !!