Thursday, July 16, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮದ್ದಡ್ಕದ ಹೇಮಂತ್ ಶೆಣೈ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಮದ್ದಡ್ಕದ ಹೇಮಂತ್ ಶೆಣೈ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ: ಮದ್ದಡ್ಕದ ಸಹನಾ ಕ್ಲಿನಿಕ್ ವೈದ್ಯರಾದ ಹರೀಶ್ ಶೆಣೈ ರವರ ಏಕೈಕ ಪುತ್ರ ಇಂಜಿನಿಯರ್ ವಿದ್ಯಾರ್ಥಿಯಾಗಿರುವ ಹೇಮಂತ್ ಶೆಣೈ(28) ಎಂಬವರು ಮನೆಯ ಕೊಠಡಿಯ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.25 ರಂದು ಸಂಜೆ ನಡೆದಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!