Friday, May 3, 2024
Homeತಾಜಾ ಸುದ್ದಿಇನ್ಮುಂದೆ ಸಾಲಕ್ಕಾಗಿ ಬ್ಯಾಂಕ್‌ಗಳು ರೈತರ ಆಸ್ತಿ ಜಪ್ತಿ ಮಾಡುವುದು ನಿಷೇಧ: ಸಿಎಂ

ಇನ್ಮುಂದೆ ಸಾಲಕ್ಕಾಗಿ ಬ್ಯಾಂಕ್‌ಗಳು ರೈತರ ಆಸ್ತಿ ಜಪ್ತಿ ಮಾಡುವುದು ನಿಷೇಧ: ಸಿಎಂ

spot_img
- Advertisement -
- Advertisement -

ಚಿತ್ರದುರ್ಗ: ಸಾಲಕ್ಕಾಗಿ ಹಣಕಾಸು ಸಂಸ್ಥೆಗಳು, ಬ್ಯಾಂಕುಗಳು ರೈತರ ಮನೆ, ಆಸ್ತಿ- ಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಚಿತ್ರದುರ್ಗದಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಬ್ಯಾಂಕ್, ಫೈನಾನ್ಸ್ ಗಳು ಆಸ್ತಿ ಜಪ್ತಿ ಮಾಡುವುದು ಸರಿಯಲ್ಲ. ಈ ಕುರಿತು ಬೆಂಗಳೂರಿಗೆ ಹೋದ ತಕ್ಷಣ ಅಗತ್ಯ ಕಾನೂನು ತಿದ್ದುಪಡಿ ತಂದು ಜಪ್ತಿಯನ್ನು ನಿಷೇಧ ಮಾಡುತ್ತೇನೆ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!