Monday, April 29, 2024
Homeತಾಜಾ ಸುದ್ದಿಇನ್ನು ಮುಂದೆ ಶಾಲಾ ಕಾಲೇಜುಗಳಲ್ಲಿ ಹತ್ತು ನಿಮಿಷ ಧ್ಯಾನ: ಸಚಿವ ಬಿ.ಸಿ.ನಾಗೇಶ್‌ ಪತ್ರ

ಇನ್ನು ಮುಂದೆ ಶಾಲಾ ಕಾಲೇಜುಗಳಲ್ಲಿ ಹತ್ತು ನಿಮಿಷ ಧ್ಯಾನ: ಸಚಿವ ಬಿ.ಸಿ.ನಾಗೇಶ್‌ ಪತ್ರ

spot_img
- Advertisement -
- Advertisement -

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಇನ್ನು ಮುಂದೆ 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ವೃದ್ಧಿ, ಒತ್ತಡ ಮುಕ್ತವಾಗಿಸಲು ಶಿಕ್ಷಣ ಇಲಾಖೆ ಧ್ಯಾನದ ಮೊರೆ ಹೋಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ.  ನಿತ್ಯ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳು ಕಡ್ಡಾಯವಾಗಿ ಧ್ಯಾನ ಮಾಡಬೇಕು. ಇದಕ್ಕಾಗಿ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಿದ್ದಾರೆ

- Advertisement -
spot_img

Latest News

error: Content is protected !!