Friday, April 26, 2024
Homeತಾಜಾ ಸುದ್ದಿದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಶುಭ ಸುದ್ದಿ

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಶುಭ ಸುದ್ದಿ

spot_img
- Advertisement -
- Advertisement -

ಬೆಂಗಳೂರು : ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಇಲ್ಲಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಸಿಹಿ ಸುದ್ದಿ ನೀಡಿದ್ದು, ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಇಂದಿನಿಂದ ಫೆ.28ರವರೆಗೆ ಪೂರಕ ಪ್ರಯೋಗಿಕ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನೀಡಿದೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ‘ಫೆಬ್ರವರಿ 2023ರಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನೈಜ ಕಾರಣಗಳಿಂದ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಇಂದಿನಿಂದ ದಿನಾಂಕ 28.2.2023ರವರೆಗೆ ಪೂರಕ ಪ್ರಯೋಗಿಕ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ’ ಎಂದಿದೆ.

- Advertisement -
spot_img

Latest News

error: Content is protected !!