Saturday, April 13, 2024
Homeತಾಜಾ ಸುದ್ದಿಆರ್‌ಸಿಬಿ ತಂಡದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ; ಬೆಂಗಳೂರಿನಲ್ಲಿ ಮೊದಲ ಪಂದ್ಯ ಯಾವಾಗ?

ಆರ್‌ಸಿಬಿ ತಂಡದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ; ಬೆಂಗಳೂರಿನಲ್ಲಿ ಮೊದಲ ಪಂದ್ಯ ಯಾವಾಗ?

spot_img
- Advertisement -
- Advertisement -

ಬೆಂಗಳೂರು: ಬಹು ನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಮೊದಲ ಹಂತದ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2024 ಫೆ. 22 ಗುರುವಾರದಂದು ಪ್ರಕಟಿಸಿತು.

ಮಾರ್ಚ್ 22 ಶುಕ್ರವಾರದಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಸೆಣಸಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ಸಿಗಲಿದೆ.

ಐಪಿಎಲ್ 2024 ಆರ್‌ಸಿಬಿ ತಂಡದ ವೇಳಾಪಟ್ಟಿ ಮಾರ್ಚ್ 22: ಸಿಎಸ್‌ಕೆ vs ಆರ್‌ಸಿಬಿ – ಚೆನ್ನೈ – ಸಂಜೆ 7:30 ಮಾರ್ಚ್ 25: ಆರ್‌ಸಿಬಿ vs ಪಂಜಾಬ್ ಕಿಂಗ್ಸ್ – ಬೆಂಗಳೂರು – ಸಂಜೆ 7:30 ಮಾರ್ಚ್ 29: ಆರ್‌ಸಿಬಿ vs ಕೆಕೆಆರ್ – ಬೆಂಗಳೂರು – ಸಂಜೆ 7:30 ಏಪ್ರಿಲ್ 2: ಆರ್‌ಸಿಬಿ vs ಎಲ್‌ಎಸ್‌ಜಿ – ಬೆಂಗಳೂರು – ಸಂಜೆ 7:30 ಏಪ್ರಿಲ್ 6: ರಾಜಸ್ಥಾನ್ ರಾಯಲ್ಸ್ vs ಆರ್‌ಸಿಬಿ – ಜೈಪುರ – ಸಂಜೆ 7:30.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪೂರ್ಣ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಅನುಜ್ ರಾವತ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್, ಆಕಾಶ್ ದೀಪ್, ಮನೋಜ್ ಭಾಂಡಗೆ, ಟಾಮ್ ಕರ್ರಾನ್, ವಿಲ್ ಜ್ಯಾಕ್ಸ್, ಮಹಿಪಾಲ್ ಲೊಮ್ರೋರ್, ಸುಯಶ್ ಪ್ರಭುದೇಸಾಯಿ, ಮಯಾಂಕ್ ಡಾಗರ್, ಲಾಕಿ ಫರ್ಗುಸನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಸಿರಾಜ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ರೀಸ್ ಟೋಪ್ಲಿ, ವಿಜಯ್‌ಕುಮಾರ್ ವೈಶಾಕ್, ಯಶ್ ದಯಾಳ್.

- Advertisement -
spot_img

Latest News

error: Content is protected !!