Saturday, August 29, 2026
Homeತಾಜಾ ಸುದ್ದಿದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿದ ಹೈಕೋರ್ಟ್

ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಸಲ್ಲಿಸಿದ್ದ  ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 28 ಕ್ಕೆ ಮುಂದೂಡಿದೆ.

ನ್ಯಾ. ಎಸ್. ವಿಶ್ವಜೀತ್ ಅವರಿದ್ದ ಹೈಕೋರ್ಟ್ ಏಕ ಸದಸ್ಯಪೀಠದಲ್ಲಿ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 28 ಕ್ಕೆ ಮುಂದೂಡಲಾಗಿದೆ.

- Advertisement -

Latest News

error: Content is protected !!