Monday, May 6, 2024
Homeತಾಜಾ ಸುದ್ದಿಒಕ್ಕಲಿಗರಿಗೆ 2ಸಿ, ಲಿಂಗಾಯತರಿಗೆ 2ಡಿ ಕೆಟಗರಿಗೆ ಮೀಸಲಾತಿಗೆ ಹೈಕೋರ್ಟ್‌ ಬ್ರೇಕ್

ಒಕ್ಕಲಿಗರಿಗೆ 2ಸಿ, ಲಿಂಗಾಯತರಿಗೆ 2ಡಿ ಕೆಟಗರಿಗೆ ಮೀಸಲಾತಿಗೆ ಹೈಕೋರ್ಟ್‌ ಬ್ರೇಕ್

spot_img
- Advertisement -
- Advertisement -

ಬೆಂಗಳೂರು: ಒಕ್ಕಲಿಗ ಹಾಗೂ ಲಿಂಗಾಯತ ಪಂಚಮಸಾಲಿಗೆ ರಾಜ್ಯ ಸರ್ಕಾರ ನೀಡಿರುವ 2 ಸಿ, 2 ಡಿ ಮೀಸಲಾತಿಗೆ ಕರ್ನಾಟಕ ಹೈಕೋರ್ಟ್ ಬ್ರೇಕ್​ ಹಾಕಿದೆ.

ಒಕ್ಕಲಿಗ ಮತ್ತು ಲಿಂಗಾಯತ ಪಂಚಮಸಾಲಿಗೆ ಮೀಸಲಾತಿಯನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ಇಂದು(ಜನವರಿ 12)  ಹೈಕೋರ್ಟ್ ಸೂಚಿಸಿ ಆದೇಶ ಹೊರಡಿಸಿದೆ.

- Advertisement -
spot_img

Latest News

error: Content is protected !!