Monday, July 1, 2024
Homeಕರಾವಳಿಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

spot_img
- Advertisement -
- Advertisement -

ಪುತ್ತೂರು: 2023ರ ನವೆಂಬರ್‌ 7ರಂದು ಪುತ್ತೂರಿನ ನೆಹರೂ ನಗರದಲ್ಲಿ ಕೊಲೆಯಾದ ಕಲ್ಲೇಗ ಟೈಗರ್ಸ್ ನ ಸಂಸ್ಥಾಪಕ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಪ್ರಕರಣದ 3 ಮತ್ತು 4ನೇ ಆರೋಪಿಗಳಾದ ಮಂಜುನಾಥ್‌ (ಮಂಜ) ಹಾಗೂ ಕೇಶವ ಪಡೀಲ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕೃತಗೊಳಿಸಿತ್ತು.ಇದಾದ ಬಳಿಕ ಅವರು ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.ಅಲ್ಲೂ ಜಾಮೀನು ನಿರಾಕರಿಸಲಾಗಿದೆ.

- Advertisement -
spot_img

Latest News

error: Content is protected !!