Sunday, December 3, 2023
Homeತಾಜಾ ಸುದ್ದಿ ಜೆಡಿಎಸ್​ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣವನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶ

 ಜೆಡಿಎಸ್​ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣವನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶ

- Advertisement -
- Advertisement -

ಬೆಂಗಳೂರು : ಜೆಡಿಎಸ್​ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಪ್ರಜ್ವಲ್ ರೇವಣ್ಣ ಅವ್ರು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್’ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ವಕೀಲ ದೇವರಾಜೇಗೌಡ ಅಕ್ಷೇಪ ವ್ಯಕ್ತಪಡಿಸಿದ್ದು, ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.ಸಧ್ಯ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ರೇವಣ್ಣ ಅವ್ರ ಆಯ್ಕೆಯನ್ನ ಅಸಿಂಧುಗೊಳಿಸಿದೆ.

- Advertisement -
spot_img

Latest News

error: Content is protected !!