Sunday, May 5, 2024
Homeತಾಜಾ ಸುದ್ದಿಭ್ರಷ್ಟಾಚಾರ ಆರೋಪ: ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಮರು ವಿಚಾರಣೆಗೆ ಹೈಕೋರ್ಟ್‌ ಆದೇಶ

ಭ್ರಷ್ಟಾಚಾರ ಆರೋಪ: ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಮರು ವಿಚಾರಣೆಗೆ ಹೈಕೋರ್ಟ್‌ ಆದೇಶ

spot_img
- Advertisement -
- Advertisement -

ಬೆಂಗಳೂರು: ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಸಲ್ಲಿಕೆಯಾಗಿದ್ದ ಭ್ರಷ್ಟಾಚಾರ ಆರೋಪ ಪ್ರಕರಣದ ಮರುವಿಚಾರಣೆ ನಡೆಸುವಂತೆ ಹೈಕೋರ್ಟ್‌ ಆದೇಶಿಸಿದೆ.

ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ಸಿಗದಿದ್ದಕ್ಕೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಿದ್ದ ಆದೇಶವನ್ನು ರದ್ದು ಮಾಡಿ ಮರು ವಿಚಾರಣೆ ನಡೆಸುವಂತೆ ಸೂಚಿಸಿದೆ.

- Advertisement -
spot_img

Latest News

error: Content is protected !!