Friday, June 26, 2026
Homeತಾಜಾ ಸುದ್ದಿ5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ

- Advertisement -
- Advertisement -

ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.

ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ, ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆಗಳನ್ನು ಕೇಳುವಂತಿಲ್ಲ. ಶಾಲೆಗೆ ಮಾತ್ರ ಫಲಿತಾಂಶ ತಲುಪಿಸಬೇಕು, ಸಾರ್ವಜನಿಕವಾಗಿ ಪ್ರಕಟಿಸಬಾರದೆಂದು ಪೀಠ ಸೂಚಿಸಿದೆ. ಮಾರ್ಚ್ 27ರಿಂದ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

- Advertisement -

Latest News

error: Content is protected !!