Tuesday, July 8, 2025
Homeತಾಜಾ ಸುದ್ದಿಜನೌಷಧಿ ಕೇಂದ್ರಗಳ ಸ್ಥಗಿತ ಆದೇಶಕ್ಕೆ ತಡೆಯೊಡ್ಡಿದ ಹೈಕೋರ್ಟ್‌: ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ 

ಜನೌಷಧಿ ಕೇಂದ್ರಗಳ ಸ್ಥಗಿತ ಆದೇಶಕ್ಕೆ ತಡೆಯೊಡ್ಡಿದ ಹೈಕೋರ್ಟ್‌: ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ 

spot_img
- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಹೊರಡಿಸಿದ್ದ ಆದೇಶಕ್ಕೆ ಇದೀಗ ಹೈಕೋರ್ಟ್‌ ತಡೆ ನೀಡಿದೆ. 

ರಾಜ್ಯದಲ್ಲಿ ಸರ್ಕಾರ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್‌ ಮೆಟ್ಟಿಲೇರಿದ್ದು, ಇದೀಗ ಈ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧ ಕೇಂದ್ರವನ್ನು ಸ್ಥಗಿತ ಮಾಡುವುದು ಬೇಡ ಎಂದು ಸೂಚನೆ ನೀಡಿದೆ. ಹೈಕೋರ್ಟಿನ ಈ ಸೂಚನೆಯಿಂದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.

- Advertisement -
spot_img

Latest News

error: Content is protected !!