Tuesday, July 14, 2026
Homeಕರಾವಳಿಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

- Advertisement -
- Advertisement -

ಬೆಳ್ತಂಗಡಿ : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾದ ಎನ್.ವಿ.ಅಂಜರಿಯರವರು ಮತ್ತು ಕುಟುಂಬ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆ.16 ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

 ನ್ಯಾಯಮೂರ್ತಿ ಧರ್ಮಸ್ಥಳ ಭೇಟಿ ವೇಳೆ ಧರ್ಮಸ್ಥಳದ ಸುರೇಂದ್ರ ಕುಮಾರ್ ಸ್ವಾಗತಿಸಿದರು. ಬಳಿಕ ಧರ್ಮಸ್ಥಳ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ದೇವರ ದರ್ಶನಕ್ಕೆ ಸಹಕರಿಸಿದರು.

- Advertisement -

Latest News

error: Content is protected !!