Thursday, June 4, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ರಾಜ್ಯದಲ್ಲೇ ಅತೀ ಹೆಚ್ಚು ಕೊರೋನಾ ಸೋಂಕು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ರಾಜ್ಯದಲ್ಲೇ ಅತೀ ಹೆಚ್ಚು ಕೊರೋನಾ ಸೋಂಕು ಪತ್ತೆ

- Advertisement -
- Advertisement -

ಮಂಗಳೂರು: ಕರ್ನಾಟಕದಲ್ಲಿಂದು 1,432 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು 326 ಪ್ರಕರಣಗಳು ಪತ್ತೆಯಾಗಿದ್ದರೆ,‌ ಉಡುಪಿ ಜಿಲ್ಲೆಯಲ್ಲಿ 162 ಪ್ರಕರಣಗಳು ಪತ್ತೆಯಾಗಿವೆ.

ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,34,624 ಕ್ಕೆ ಏರಿಕೆಯಾಗಿದೆ. ಇನ್ನು ಇಂದು 1538 ಜನಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರ ಜೊತೆಗೆ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 21,133 ಕ್ಕೆ ಇಳಿಕೆಯಾಗಿದೆ.

ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 27 ಆಗಿದ್ದು, ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,088 ಆಗಿದೆ.

- Advertisement -

Latest News

error: Content is protected !!