Saturday, May 4, 2024
Homeಕರಾವಳಿಮಂಗಳೂರು: ಮಂಗಳೂರಿನಲ್ಲಿ ಮುಂದುವರಿದ ಹಿಜಾಬ್ ವಿವಾದ: ಡಿಸಿ ಕಚೇರಿಗೆ ಬಂದ ಹಿಜಾಬ್ ಧಾರಿ ವಿದ್ಯಾರ್ಥಿನಿಯರು

ಮಂಗಳೂರು: ಮಂಗಳೂರಿನಲ್ಲಿ ಮುಂದುವರಿದ ಹಿಜಾಬ್ ವಿವಾದ: ಡಿಸಿ ಕಚೇರಿಗೆ ಬಂದ ಹಿಜಾಬ್ ಧಾರಿ ವಿದ್ಯಾರ್ಥಿನಿಯರು

spot_img
- Advertisement -
- Advertisement -

ಮಂಗಳೂರು: ಕರಾವಳಿಯಲ್ಲಿ ಹಿಜಾಬ್ ವಿವಾದ ಮುಂದುವರಿದೆ. ಡಿಸಿ ಕಚೇರಿಗೆ 15 ಹಿಜಾಬ್ ಧಾರಿ ವಿದ್ಯಾರ್ಥಿನಿಯರು ಆಗಮಿಸಿದ್ದು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರ ಭೇಟಿಗಾಗಿ ಕಾದು ಕುಳಿತಿದ್ದಾರೆ.
ಪದವಿ ಕಾಲೇಜಿಗೆ ಹಿಜಾಬ್ ಧರಿಸಿ ಪ್ರವೇಶಕ್ಕೆ ಅವಕಾಶ ನೀಡುವಂತೆ ವಿದ್ಯಾರ್ಥಿನಿಯರ ಒತ್ತಾಯಿಸಿದ್ದಾರೆ. ಈ ಹಿಂದೆ ಡಿಸಿಗೆ ಎರಡು ಬಾರಿ ವಿದ್ಯಾರ್ಥಿನಿಯರು ಮನವಿ ಮಾಡಿದ್ದರು. ಆದರೆ ಡಿಸಿ ಅನುಮತಿ ನೀಡಿರಲಿಲ್ಲ.
ಇಂದು ಮತ್ತೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ವಿದ್ಯಾರ್ಥಿನಿಯರು ಡಿಸಿ ಬರೋ ತನಕ ಇಲ್ಲೆ ಇರ್ತೆವೆ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!