Monday, June 29, 2026
Homeಕರಾವಳಿಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ವಿಚಾರ: ಇಂದು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸಿಡಿಸಿ ಮೀಟಿಂಗ್

ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ವಿಚಾರ: ಇಂದು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸಿಡಿಸಿ ಮೀಟಿಂಗ್

- Advertisement -
- Advertisement -

ಮಂಗಳೂರಿ: ಮತ್ತೆ ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿರುವ ಹಿನ್ನೆಲೆ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನಲ್ಲಿ ಇಂದು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸಿಡಿಸಿ ಮೀಟಿಂಗ್ ನಡೆಯಲಿದೆ. ಸಂಜೆ  ನಾಲ್ಕು ಗಂಟೆಗೆ ಕಾಲೇಜಿನಲ್ಲಿ ಸಭೆ ನಡೆಯಿಲಿದೆ.

ಸಭೆಯಲ್ಲಿ ಹಿಜಾಬ್ ಧರಿಸದೇ ಬರಬೇಕು ಅನ್ನೋ ವಿಚಾರಕ್ಕೆ ಸಂಬಂಧಪಟ್ಟಂತೆ ಚರ್ಚೆ ನಡೆಯಲಿದೆ. ಈ ನಿಟ್ಟಿನಲ್ಲಿ ಇಂದು ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

- Advertisement -

Latest News

error: Content is protected !!