Saturday, October 17, 2026
Homeಕರಾವಳಿಉಡುಪಿಸುಪ್ರೀಂ ಅಂಗಳಕ್ಕೆ ಹಿಜಾಬ್ ಪ್ರಕರಣ: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ

ಸುಪ್ರೀಂ ಅಂಗಳಕ್ಕೆ ಹಿಜಾಬ್ ಪ್ರಕರಣ: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ

- Advertisement -
- Advertisement -

ಬೆಂಗಳೂರು: ಹಿಜಾಬ್ ವಿವಾದದ ಕುರಿತಂತೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡುತ್ತಿದ್ದಂತೆ, ತೀರ್ಪನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸ್ಲಲಿಸಲಾಗಿದೆ.

ವಿದ್ಯಾರ್ಥಿನಿ ನಿಭಾ ನಜಾ ಅವರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ವಿದ್ಯಾರ್ಥಿಯ ಪರವಾಗಿ ವಕೀಲರಾದಂತ ಆನಾಸ್ ತನ್ವೀರ್ ಎಂಬುವರು ಮೇಲ್ಮನವಿಯನ್ನು ಸಲ್ಲಿಸಿದ್ದಾರೆ. ಈ ಮೂಲಕ ಇದೀಗ ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ಅಂಗಳಕ್ಕೆ ಜಿಗಿದಿದೆ.

- Advertisement -

Latest News

error: Content is protected !!