Saturday, August 29, 2026
Homeಕರಾವಳಿಮಂಗಳೂರುಸಕಲೇಶಪುರ ತಾಲೂಕಿನಾದ್ಯಂತ ಭಾರೀ ಮಳೆ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ

ಸಕಲೇಶಪುರ ತಾಲೂಕಿನಾದ್ಯಂತ ಭಾರೀ ಮಳೆ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ

- Advertisement -
- Advertisement -

ಹಾಸನ: ಸಕಲೇಶಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗಿದ್ದು ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾಗಿದೆ.

ದೊಡ್ಡ ತಪ್ಪಲೆ ಗ್ರಾಮದ ಬಳಿ ಕುಸಿದ ಗುಡ್ಡವಾಗಿದೆ.
ಕಳೆದ ವರ್ಷವೂ ಇದೇ ಸ್ಥಳದಲ್ಲಿ ಗುಡ್ಡ ಕುಸಿತವಾಗಿತ್ತು. ತಡೆಗೋಡೆ ನಿರ್ಮಿಸಿದ್ರೂ ಗುಡ್ಡದ ಮಣ್ಣು ಕುಸಿದಿದೆ.

ಸ್ಥಳಕ್ಕೆ ಎಸಿ ಶ್ರುತಿ, ತಹಶೀಲ್ದಾರ್ ಅರವಿಂದ್ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಗುಡ್ಡ ಕುಸಿತ ಹೆಚ್ಚಾದರೆ ಹೆದ್ದಾರಿ ಬಂದ್ ಆಗೋ ಆತಂಕ ಎದುರಾಗಿದೆ.

- Advertisement -

Latest News

error: Content is protected !!