Friday, June 27, 2025
Homeತಾಜಾ ಸುದ್ದಿಹಾಸನ; ಚಲಿಸುತ್ತಿದ್ದ ಓಮ್ನಿ ಮೇಲೆ ಏಕಾಏಕಿ ಕುಸಿದು ಬಿದ್ದ ಗುಡ್ಡ

ಹಾಸನ; ಚಲಿಸುತ್ತಿದ್ದ ಓಮ್ನಿ ಮೇಲೆ ಏಕಾಏಕಿ ಕುಸಿದು ಬಿದ್ದ ಗುಡ್ಡ

spot_img
- Advertisement -
- Advertisement -

ಹಾಸನ; ಚಲಿಸುತ್ತಿದ್ದ ಓಮ್ನಿ ಮೇಲೆ ಏಕಾಏಕಿ ಗುಡ್ಡ ಕುಸಿದು ಬಿದ್ದ ಘಟನೆ ಸಕಲೇಶಪುರ ತಾಲೂಕಿನ ದೊಡ್ಡತಪ್ಪಲುವಿನಲ್ಲಿ ನಡೆದಿದೆ.

ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.ಘಟನೆಯಿಂದ ಎರಡು ಕಡೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.

- Advertisement -
spot_img

Latest News

error: Content is protected !!