Tuesday, July 14, 2026
Homeಕರಾವಳಿಮಂಗಳೂರು;  ಮೂಡಬಿದ್ರೆ-ಕಾರ್ಕಳ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ

ಮಂಗಳೂರು;  ಮೂಡಬಿದ್ರೆ-ಕಾರ್ಕಳ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ

- Advertisement -
- Advertisement -

ಮಂಗಳೂರು;  ದಕ್ಷಿಣಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು ಮೂಡಬಿದ್ರೆ-ಕಾರ್ಕಳ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತವಾಗಿದೆ.

ವಾಮಂಜೂರಿನಿಂದ ಗುರುಪುರದ ಕಡೆಗೆ ಹೋಗುವ ಒಂದು ಭಾಗದಲ್ಲಿ ಗುಡ್ಡ ಕುಸಿದಿರುವ ವಿಡಿಯೋ ವೈರಲ್‌ ಆಗಿದೆ. ಹೀಗಾಗಿ ಇಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ.

 ಸದ್ಯ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ರಸ್ತೆಗೆ ಬಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಇನ್ನು ಗುಡ್ಡ ಕುಸಿದಿರುವ ಜಾಗದಲ್ಲಿ ಮರಗಳ ಜೊತೆಗೆ ಮತ್ತೆ ಮಣ್ಣು ಕುಸಿಯುವ ಸಾಧ್ಯತೆ ಇದೆ ಎನ್ನಲಾಗಿದೆ.



- Advertisement -

Latest News

error: Content is protected !!