Thursday, June 4, 2026
Homeಕರಾವಳಿಮಂಗಳೂರುಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; 8 ಮಂದಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದ...

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; 8 ಮಂದಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಮಂಗಳೂರು; ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಮಂದಿ ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎನ್ನಲಾಗಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ

ಇನ್ನು ಬರ್ಬರ ಹತ್ಯೆ ನಡೆಸಿದ್ದ ದುಷ್ಕರ್ಮಿಗಳನ್ನು ಪತ್ತೆಹಚ್ಚಿದ್ದು, ಪ್ರಮುಖ ಆರೋಪಿ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಇವತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಆರೋಪಿಗಳ ವಿವರ ನೀಡುವ ಸಾಧ್ಯತೆಯಿದೆ.

- Advertisement -

Latest News

error: Content is protected !!