Thursday, May 2, 2024
Homeತಾಜಾ ಸುದ್ದಿಬನಾರಸ್‌ಗೆ ಬಹಿಷ್ಕಾರದ ಬಿಸಿ: ಜಮೀರ್​ ಪುತ್ರನ ಸಿನಿಮಾಗೆ ಹಿಂದೂ ಕಾರ್ಯಕರ್ತರ ವಿರೋಧ

ಬನಾರಸ್‌ಗೆ ಬಹಿಷ್ಕಾರದ ಬಿಸಿ: ಜಮೀರ್​ ಪುತ್ರನ ಸಿನಿಮಾಗೆ ಹಿಂದೂ ಕಾರ್ಯಕರ್ತರ ವಿರೋಧ

spot_img
- Advertisement -
- Advertisement -

ಬೆಂಗಳೂರು: ಶಾಸಕ ಜಮೀರ್‌ ಖಾನ್‌ ಅವರ ಮಗ ಜೈದ್‌ ಖಾನ್ ಅವರ ಚೊಚ್ಚಲ ಸಿನಿಮಾ ಬನಾರಸ್  ಬಿಡುಗಡೆಗೆ ಸಿದ್ಧವಾಗಿದೆ. ಆದ್ರೆ ಇದೀಗ ಈ ಚಿತ್ರವನ್ನು ಬಹಿಷ್ಕರಿಸುವಂತೆ ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ಮಾಡಲಾಗುತ್ತಿದೆ. ಹಿಂದೂ ಕಾರ್ಯಕರ್ತರು #BoycottBanaras ಎಂದು ಟ್ರೆಂಡ್​ ಮಾಡುತ್ತಿದ್ದಾರೆ.

ಇದಕ್ಕೆಲ್ಲ ಕಾರಣ ಆಗಿರುವುದು ಜೈದ್​ ಖಾನ್​ ಅವರ ತಂದೆ ಜಮೀರ್‌ ಅಹ್ಮದ್ ಅವರ ರಾಜಕೀಯದ ನಿಲುವುಗಳು. ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅಡ್ಡಿಪಡಿಸಿದ್ದಕ್ಕಾಗಿ ಹಿಂದೂ ಕಾರ್ತಕರ್ತರು ಜಮೀರ್​ ಅಹ್ಮದ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಅವರ ಪುತ್ರನ ಸಿನಿಮಾವನ್ನು ಬಹಿಷ್ಕರಿಸಲು ಕರೆ ನೀಡಲಾಗುತ್ತಿದೆ.

- Advertisement -
spot_img

Latest News

error: Content is protected !!