Thursday, June 4, 2026
Homeಕರಾವಳಿಮಂಗಳೂರು: ಮಂಗಳಾದೇವಿ ದಸರಾದಲ್ಲಿ ಹಿಂದೂಗಳ ಅಂಗಡಿಗಳಿಗೆ ಕೇಸರಿ ಧ್ವಜ ಕಟ್ಟಿ ವ್ಯಾಪಾರ ಮಾಡಲು ಕರೆ

ಮಂಗಳೂರು: ಮಂಗಳಾದೇವಿ ದಸರಾದಲ್ಲಿ ಹಿಂದೂಗಳ ಅಂಗಡಿಗಳಿಗೆ ಕೇಸರಿ ಧ್ವಜ ಕಟ್ಟಿ ವ್ಯಾಪಾರ ಮಾಡಲು ಕರೆ

- Advertisement -
- Advertisement -

ಮಂಗಳೂರು: ಮಂಗಳಾದೇವಿ ದಸರಾದಲ್ಲಿ ಹಿಂದೂಗಳ ಅಂಗಡಿಗಳಿಗೆ ಕೇಸರಿ ಧ್ವಜ ಕಟ್ಟಿ ವ್ಯಾಪಾರ ಮಾಡಲು ಹಿಂದೂ ಸಂಘಟನೆಗಳು ಕರೆ ನೀಡಿವೆ. ಹಿಂದೂ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ದ.ಕ.ಜಿಲ್ಲಾಡಳಿತ ನಗರದ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ಸಂತೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೂ ಅವಕಾಶ ನೀಡಿದೆ.ಇದಕ್ಕೆ ತಕ್ಕ ಉತ್ತರ ನೀಡಲು ಹಿಂದೂ ಸಂಘಟನೆಗಳು ಈ ರೀತಿ ನಿರ್ಧಾರ ಕೈಗೊಂಡಿವೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಎಚ್ ಪಿ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ದೇವಸ್ಥಾನದ ಆಸುಪಾಸಿನಲ್ಲಿ ಹಿಂದೂಗಳಿಗೆ ಅವಕಾಶ ನೀಡಬೇಕು.ಹಿಂದೂ ದೇವರನ್ನು ನಂಬದ, ಮೂರ್ತಿ ಪೂಜೆ ವಿರೋಧಿಗಳಿಗೆ ನಮ್ಮ ಉತ್ಸವದಲ್ಲಿ ಯಾಕೆ ಅವಕಾಶ ಕೊಡಬೇಕು, ಜಿಲ್ಲಾಡಳಿತದ ಈ ನೀತಿ ಹಿಂದೂ ವಿರೋಧಿಯಾಗಿದೆ ಎಂದಿದ್ದಾರೆ.

- Advertisement -

Latest News

error: Content is protected !!