- Advertisement -


- Advertisement -
ಸುಳ್ಯ; ಅನ್ಯಕೋಮಿನ ಜೋಡಿಯೊಂದು ಕಾರಿನಲ್ಲಿ ಬೆಂಗಳೂರು ಕಡೆ ತೆರಳುತ್ತಿರುವ ಮಾಹಿತಿ ಮೇರೆಗೆ ಹಿಂದೂ ಕಾರ್ಯಕರ್ತರು ಕಾರನ್ನು ತಡೆದು ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಸುಳ್ಯದಲ್ಲಿ ಇಂದು ಸಂಜೆ ನಡೆದಿದೆ.
ಕೇರಳ ಮೂಲದ ಹಿಂದೂ ಹುಡುಗಿ ತನ್ನ ಮನೆಯಲ್ಲಿ ಹೆತ್ತವರ ಜೊತೆ ಜಗಳವಾಡಿ ಅನ್ಯಕೋಮಿನ ಯುವಕನೊಂದಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನತ್ತ ತೆರಳುತ್ತಿದ್ದಳು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಕಾರ್ಯಕರ್ತರು ದು ಸುಳ್ಯದಲ್ಲಿ ಜೋಡಿಯನ್ನು ಕಾರನ್ನು ಅಡ್ಡಗಟ್ಟಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಇದೀಗ ಇಬ್ಬರನ್ನೂ ವಿಚಾರಣೆ ನಡೆಸುತ್ತಿದ್ದಾರೆ.
- Advertisement -


