- Advertisement -


- Advertisement -
ಮಂಗಳೂರು; ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪತ್ತೆಯಾಗಿರುವ ಘಟನೆ ಮಂಗಳೂರು ಹೊರವಲಯದ ಮುಕ್ಕದಲ್ಲಿ ನಡೆದಿದೆ.
ಮುಕ್ಕ ಸಮೀಪ ಒಂದು ಕಾರಿನಲ್ಲಿ ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಬಂದು ಸ್ಕೂಲ್ ಬಸ್ ಡ್ರೈವರ್ ಜೊತೆ ಜಗಳಕ್ಕೆ ಇಳಿದಿದ್ದಾಳೆ. ಬಳಿಕ ಸ್ಥಳದಿಂದ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಈ ವೇಳೆ ಕಾರು ಹಾಳಾಗಿದೆ. ಸ್ಥಳದಲ್ಲಿ ಜನ ಸೇರುತ್ತಿದ್ದಂತೆ ಇದು ಅನ್ಯಕೋಮಿನ ಜೋಡಿ ಅನ್ನೋದು ಗೊತ್ತಾಗಿದೆ.
. ಸ್ಥಳಕ್ಕೆ ಪೊಲೀಸರು ಆಗಮಿಸಿ ಮೂವರನ್ನೂ ವಶಕ್ಕೆ ಪಡೆದಿದ್ದಾರೆ. ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
- Advertisement -


