- Advertisement -
![]()
- Advertisement -
ಪುತ್ತೂರು; ನಿನ್ನೆ ರಾತ್ರಿ ರೈಲ್ವೇ ನಿಲ್ದಾಣದಲ್ಲಿ ಅನ್ಯ ಕೋಮಿನ ಜೋಡಿಯೊಂದು ಜೊತೆಯಾಗಿ ಕಾಣಿಸಿಕೊಂಡಿದೆ. ಕೂಡಲೇ ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅನ್ಯಕೋಮಿನ ಜೋಡಿಯನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಪುತ್ತೂರಿನ ಬನ್ನೂರಿನ ಅನ್ಯಕೋಮಿನ ಯುವಕನೋರ್ವ ಜೊತೆ ಬೆಂಗಳೂರು ಮೂಲದ ಹಿಂದೂ ಯುವತಿಯೊಬ್ಬಳು ಆತನ ಸಂಬಂಧಿಕರ ಮದುವೆಗೆ ಬಂದು ಬೆಂಗಳೂರಿಗೆ ಹಿಂತಿರುಗುತ್ತಿದ್ದಳು. ಈ ವೇಳೆ ಇಬ್ಬರು ರೈಲ್ವೇ ನಿಲ್ದಾಣದಲ್ಲಿರುವುದನ್ನು ಗಮನಿಸಿದ ಭಜರಂಗದಳದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
- Advertisement -


