Thursday, June 4, 2026
Homeಕರಾವಳಿಮುಸ್ಲಿಂ ಯುವಕನೊಂದಿಗೆ ಬೆಂಗಳೂರಿಗೆ ತೆರಳುತ್ತಿದ್ದ ಹಿಂದೂ ಯುವತಿ: ಅನ್ಯಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಭಜರಂಗ ದಳ ಕಾರ್ಯಕರ್ತರು

ಮುಸ್ಲಿಂ ಯುವಕನೊಂದಿಗೆ ಬೆಂಗಳೂರಿಗೆ ತೆರಳುತ್ತಿದ್ದ ಹಿಂದೂ ಯುವತಿ: ಅನ್ಯಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಭಜರಂಗ ದಳ ಕಾರ್ಯಕರ್ತರು

- Advertisement -
- Advertisement -

ಮಂಗಳೂರು: ಮಂಗಳೂರಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಮುಸ್ಲಿಂ ಯುವಕನೊಂದಿಗೆ ಇದ್ದ ಹಿಂದೂ ಯುವತಿಯನ್ನು ಪಂಪ್ ವೆಲ್ ನಲ್ಲಿ ಬಸ್ ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.


ಇನ್ನು ಯುವಕನನ್ನು ಬೈಕಂಪಾಡಿ‌ ನಿವಾಸಿ ಅಸ್ವಿದ್ ಎಂದು ಗುರುತಿಸಲಾಗಿದ್ದು, ಯುವತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಕರಾವಳಿಯಲ್ಲಿ ಕಳೆದ ಕೆಲವು ತಿಂಗಳಿಂದ ಇಂತಹ ಪ್ರಕರಣಗಳು ಪದೇ ಪದೇ ವರದಿಯಾಗುತ್ತಿದ್ದು ಲವ್ ಜಿಹಾದ್ ನಡೆಯುತ್ತಿದೆಯೋ ಅನ್ನೋ ಆತಂಕ ಸಾರ್ವಜನಿಕರಲ್ಲಿ ಮನೆ ಮಾಡಿದೆ.

- Advertisement -

Latest News

error: Content is protected !!