Monday, May 13, 2024
Homeಕರಾವಳಿಪುತ್ತೂರು; ತಿಂಗಳಾಡಿಯಲ್ಲಿ ಹಿಂದೂ ಯುವತಿಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣ: ಘಟನೆ ಖಂಡಿಸಿ ಹಿಂದೂಪರ‌...

ಪುತ್ತೂರು; ತಿಂಗಳಾಡಿಯಲ್ಲಿ ಹಿಂದೂ ಯುವತಿಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣ: ಘಟನೆ ಖಂಡಿಸಿ ಹಿಂದೂಪರ‌ ರಸ್ತೆ ತಡೆ ನಡೆಸಿ ಪ್ರತಿಭಟನೆ

spot_img
- Advertisement -
- Advertisement -

ಪುತ್ತೂರು; ತಿಂಗಳಾಡಿಯಲ್ಲಿ ಅಂಗಡಿಗೆ ಬಂದ ಹಿಂದೂ ಯುವತಿಗೆ ಅನ್ಯಕೋಮಿನ ಯುವಕ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಖಂಡಿಸಿ ಹಿಂದೂಪರ‌ ಸಂಘಟನೆಯಿಂದ ತಿಂಗಳಾಡಿಯಲ್ಲಿ ಇಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಯಾವುದೇ ಭಯವಿಲ್ಲದೆ‌ ಈ ರೀತಿಯ ಕೃತ್ಯದಲ್ಲಿ ಎಸಗುವ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಿಂದೂಪರ ಕಾರ್ಯಕರ್ತರು ಇದೇ ವೇಳೆ ಆಗ್ರಹಿಸಿದರು.

- Advertisement -
spot_img

Latest News

error: Content is protected !!