Thursday, June 4, 2026
Homeಕರಾವಳಿಮಂಗಳೂರುಪುತ್ತೂರು ಬಸ್ ನಿಲ್ದಾಣದಲ್ಲಿ ಜೊತೆಯಾಗಿ ಜ್ಯೂಸ್ ಕುಡಿಯುತ್ತಿದ್ದ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು

ಪುತ್ತೂರು ಬಸ್ ನಿಲ್ದಾಣದಲ್ಲಿ ಜೊತೆಯಾಗಿ ಜ್ಯೂಸ್ ಕುಡಿಯುತ್ತಿದ್ದ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು

- Advertisement -
- Advertisement -

ಪುತ್ತೂರು ಬಸ್ ನಿಲ್ದಾಣದಲ್ಲಿ ಜೊತೆಯಾಗಿ ಜ್ಯೂಸ್ ಕುಡಿಯುತ್ತಿದ್ದ ಜೋಡಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಜೋಡಿಗಳು ಶಿವಮೊಗ್ಗ ಮೂಲದವರು ಎಂದು ತಿಳಿದು ಬಂದಿದೆ. ಯುವತಿ ನಗರದಲ್ಲಿ ಪಿಜಿಯಿಂದ ಕಾಲೇಜಿಗೆ ತೆರಳುತ್ತಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಪುತ್ತೂರು ಬಿಜೆಪಿ ನಿಯೋಗ ಭೇಟಿ ನೀಡಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ. ಇಬ್ಬರ ಮನೆಯವರಿಗೆ ಪೊಲೀಸರು ಮಾಹಿತಿ ನೀಡಿ ವಿಚಾರಣೆ ಮಾಡಿ ಕಳುಹಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!