Thursday, June 4, 2026
Homeತಾಜಾ ಸುದ್ದಿಹಿಂದೂಗಳು ಮನೆ ಮನೆಯಲ್ಲಿ ತಲ್ವಾರ್ ಇಡಬೇಕು: ಪ್ರಮೋದ್‌ ಮುತಾಲಿಕ್‌ ಪ್ರಚೋದನಾಕಾರಿ ಹೇಳಿಕೆ

ಹಿಂದೂಗಳು ಮನೆ ಮನೆಯಲ್ಲಿ ತಲ್ವಾರ್ ಇಡಬೇಕು: ಪ್ರಮೋದ್‌ ಮುತಾಲಿಕ್‌ ಪ್ರಚೋದನಾಕಾರಿ ಹೇಳಿಕೆ

- Advertisement -
- Advertisement -

ಕಲಬುರಗಿ: ಪ್ರತಿಯೊಬ್ಬ ಹಿಂದೂ ತನ್ನ ಮನೆಯಲ್ಲಿ ಇನ್ಮುಂದೆ ತಲ್ವಾರ್ ಇಡಬೇಕು. ಮನೆಯಲ್ಲಿ ಎಲ್ಲರಿಗೂ ಕಾಣೋ ರೀತಿಯಲ್ಲಿ ತಲ್ವಾರ್ ಇಡಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಕಲಬುರಗಿಯ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂಗಳು ಮನೆ ಮನೆಯಲ್ಲಿ ತಲ್ವಾರ್ ಇಡಬೇಕು. ಮನೆಯಲ್ಲಿ ಕಾಣೋ ರೀತಿಯಲ್ಲಿ ಇಡಬೇಕು. ಮೊದಲು ನಾವೆಲ್ಲಾ ಆಯುಧಗಳ ಪೂಜೆ ಮಾಡ್ತಿದ್ದೀವಿ, ಪುಸ್ತಕ, ಪೆನ್ನು, ವಾಹನಗಳ ಪೂಜೆ ಮಾಡ್ತಿದ್ದೇವೆ. ಆದ್ರೆ ಇನ್ಮುಂದೆ ತಲ್ವಾರ್, ಚಾಕು, ಕೊಡಲಿ ಇಟ್ಟು ಪೂಜೆ ಮಾಡ್ಬೇಕು ಎಂದು ಕರೆ  ನೀಡಿದ್ದಾರೆ.

- Advertisement -

Latest News

error: Content is protected !!