Tuesday, May 14, 2024
Homeತಾಜಾ ಸುದ್ದಿಪಾಟ್ನಾ: ಹೋಳಿ ಹಬ್ಬ ಸಂಭ್ರಮಾಚರಣೆ, ಬಣ್ಣ ಹಾಕುವ ನೆಪದಲ್ಲಿ ಆ್ಯಸಿಡ್ ಎರಚಿ ಕೊಲೆ !

ಪಾಟ್ನಾ: ಹೋಳಿ ಹಬ್ಬ ಸಂಭ್ರಮಾಚರಣೆ, ಬಣ್ಣ ಹಾಕುವ ನೆಪದಲ್ಲಿ ಆ್ಯಸಿಡ್ ಎರಚಿ ಕೊಲೆ !

spot_img
- Advertisement -
- Advertisement -

ಪಾಟ್ನಾ: ಹೋಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಬಣ್ಣಗಳನ್ನು ಎರಚುವ ನೆಪದಲ್ಲಿ ದುಷ್ಕರ್ಮಿಗಳು ಆ್ಯಸಿಡ್ ಎರಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಬಿಹಾರದ ನಳಂದಾ ಜಿಲ್ಲೆಯಲ್ಲಿ, ಹೋಳಿ ಆಚರಣೆ ಸಮಯ ಕಿಡಿಗೇಡಿಗಳು ವ್ಯಕ್ತಿಯೋರ್ವನ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ಈ ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ನಳಂದಾ ಜಿಲ್ಲೆಯ ಎಸ್‍ಡಿಪಿಒ ಕೃಷ್ಣ ಮುರಾರಿ ಪ್ರಸಾದ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!