Sunday, June 7, 2026
Homeಕರಾವಳಿಮಂಗಳೂರುಭಾರೀ ಮಳೆ ಹಿನ್ನೆಲೆ ಸುಳ್ಯ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆ ಸುಳ್ಯ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

- Advertisement -
- Advertisement -

ಸುಳ್ಯ : ಭಾರೀ ಮಳೆ ಹಿನ್ನೆಲೆ ಸುಳ್ಯ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ತಾಲೂಕಿನ ಹಲವು ಮಂದಿ ಪೋಷಕರು ಕೂಡಾ ರಜೆಗಾಗಿ ಕರೆ ಮಾಡಿದ್ದಾರೆ. ಈ ಬಗ್ಗೆ ಸಮಾಲೋಚಿಸಿ ಸುಳ್ಯ ತಾಲೂಕಿಗೆ ರಜೆ ನೀಡಲಾಗಿದೆ ಎಂದು ತಹಶೀಲ್ದಾರ್ ಹಾಗೂ‌ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಹಿತಿ‌ ನೀಡಿದ್ದಾರೆ.

- Advertisement -

Latest News

error: Content is protected !!